*ಕುಮಟಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಶಾರದಾ ಶೆಟ್ಟಿಯವರು ಕುಮಟಾ ಪಟ್ಟಣದ ಮಹಾಸತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದೊಡಗೂಡಿ ನಾಮಪತ್ರ ಸಲ್ಲಸಲು ತೆರಳಿದರು*