#ಕುಮಟಾವಿದಾನಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿ ದಿನಕರ ಶೆಟ್ಟಿಯವರ ವರುದ್ದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡ ಹಿನ್ನೆಲೆಯಲ್ಲಿ ಕುಮಟಾದಲ್ಲಿ 17 ಜನರನ್ನು ಬಿಜೆಪಿ ಪಕ್ಷದಿಂದ ಅಮಾನತ್ತು ಮಾಡಲಾಗಿದೆ. ಕುಮಟಾದಲ್ಲಿ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು.