*ಹಗಲಿನಲ್ಲಿ ಚಾದರ್ ಮಾರುವ ಕಾಯಕ ರಾತ್ರಿ ಹೊತ್ತಿನಲ್ಲಿ ಮನೆಗೆ ಕನ್ನ ಹಾಕುವ ಚೋರ್*

ಹೊನ್ನಾವರ ತಾಲ್ಲೂಕಿನ ಹಳದೀಪುರದ ಕಲ್ಲಕಟ್ಟಿ ಗ್ರಾಮದಲ್ಲಿ ಕಳ್ಳತನ ಕ್ಕೆ ಯತ್ನಿಸುತ್ತಿದ್ದ ವೇಳೆ ಗ್ರಾಮಸ್ಥರು ಕಳ್ಳನಿಗೆ ಹಿಡಿದು ಬಟ್ಟೆಗಳನ್ನು ಬಿಚ್ಚಿ ವಿಚಾರಣೆ ನಡೆಸುತ್ತಿದ್ದಾರೆ ಹಗಲಿನಲ್ಲಿ ಚಾದರ ಮಾರುವ ಕಾಯಕ ರಾತ್ರಿ ಹೊತ್ತಿನಲ್ಲಿ ಮನೆಗೆ ಕನ್ನ ಹಾಕುವ ಕೆಲಸ ಮಾಡುತ್ತಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ