ಕುಮಟಾ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮುಂಬರುವ ಕುಮಟಾ ಪುರಸಭಾ ಚುನಾವಣಾ ತಯಾರಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್. ನಾಯ್ಕ, ಮಾಜಿ ಶಾಸಕರಾದ ಶ್ರೀಮತಿ ಶಾರದಾ ಮೋಹನ ಶೆಟ್ಟಿ, ಮಧುಸೂದನ ಶೇಟ್, ಹೊನ್ನಾವರ ಬ್ಲಾಕ್ ಅಧ್ಯಕ್ಷರಾದ ಜಗದೀಪ ತೆಂಗೇರಿ, ಹೊನ್ನಪ್ಪ ನಾಯ್ಕ, ರತ್ನಾಕರ ನಾಯ್ಕ, ನಾಗೇಶ ನಾಯ್ಕರ ಮುಂತಾದವರು ಉಪಸ್ಥಿತರಿದ್ದರು.